ಲೂಕನು 15:32

ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 15

30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.

31ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.

32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.

ಲೂಕನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी