ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು.
8ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
9ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು.
10ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ