ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
21ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
22ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
23ದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ?
24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ