ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
16ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
18ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
19ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
20ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ