ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
35ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
36ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
37ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ