ಹೋಶೇ 11:4

ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.

ಸಂದರ್ಭದೊಂದಿಗೆ ಓದಿ · ಹೋಶೇ 11

2ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್‌ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.

3ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.

4ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.

5ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.

6ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.

ಹೋಶೇ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी