ಇಬ್ರಿಯರಿಗೆ 6:10

ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 6

8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

9ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.

10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.

11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.

12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.

ಇಬ್ರಿಯರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी