ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
19ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
21ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ