೧ ತಿಮೊಥೆಯನಿಗೆ 6:18

ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 6

16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್‌.

17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.

19ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.

20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.

೧ ತಿಮೊಥೆಯನಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी