ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
26ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
27ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
28ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
29ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
30ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ