ವಿಮೋಚನಕಾಂಡ 15:7

ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 15

5ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.

6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.

7ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.

8ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.

9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.

ವಿಮೋಚನಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी