ದಾನಿಯೇಲನು 8:23

ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 8

21ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.

22ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;

23ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.

24ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.

25ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.

ದಾನಿಯೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी