ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
20ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.
21ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
22ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
24ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ