೧ ಪೂರ್ವಕಾಲವೃತ್ತಾಂತ 27:3

ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 27

1ಆದರೆ ಇಸ್ರಾಯೇಲ್‌ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.

2ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

3ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.

4ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

5ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

೧ ಪೂರ್ವಕಾಲವೃತ್ತಾಂತ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी