ಯಾಕೋಬನು 3:6

ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.

ಸಂದರ್ಭದೊಂದಿಗೆ ಓದಿ · ಯಾಕೋಬನು 3

4ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.

5ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.

6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.

7ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.

8ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.

ಯಾಕೋಬನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी