ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
25ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ