ಆದಿಕಾಂಡ 4:16

ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 4

14ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.

15ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.

16ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.

17ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.

18ಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.

ಆದಿಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी