ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
7ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
8ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
9ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
10ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ