ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.
9ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.
10ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ