ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
8ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
10ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ