ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
4ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
6ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ