ಯಾಜಕಕಾಂಡ 8:2

ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 8

1ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --

2ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.

3ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು.

4ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.

ಯಾಜಕಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी