ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
7ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
8ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
9ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
10ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ