ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
11ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
13ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
14ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
15ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ