ತೀತನಿಗೆ 1:1

ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ

ಸಂದರ್ಭದೊಂದಿಗೆ ಓದಿ · ತೀತನಿಗೆ 1

1ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ

2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು

3ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.

ತೀತನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी