ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
11ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.
12ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ