ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
30ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
32ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ