ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.
11ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
12ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.
14ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ