ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
30ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
32ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
34ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ