ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
27ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.
28ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ.
29ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ