ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
5ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ