ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
23ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್‌ವರು ನಿನ್ನ ವ್ಯಾಪಾರಿಗಳಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ