ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
5ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
6ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
7ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ