೧ ಪೂರ್ವಕಾಲವೃತ್ತಾಂತ 22:19

ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 22

17ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--

18ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.

19ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.

೧ ಪೂರ್ವಕಾಲವೃತ್ತಾಂತ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी