ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
1ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
3ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ