ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.
2ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
4ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.
5ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.
6ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ