ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
2ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
3ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
4ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
5ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
6ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ