ನ್ಯಾಯಸ್ಥಾಪಕರು 20:45

ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 20

43ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.

44ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

45ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.

46ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

47ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್‌ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.

ನ್ಯಾಯಸ್ಥಾಪಕರು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी