ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
27ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
28ಈ ಪ್ರಕಾರ ಇಸ್ರಾಯೇಲ್ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.
29ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
30ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ