ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ
5ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
7ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ
8ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.
9ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ