ಕೀರ್ತನೆಗಳು 106:47

ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 106

ಕೀರ್ತನೆಗಳು 106 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी