ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
13ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
14ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್.
15ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
16ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ