೧ ಕೊರಿಂಥದವರಿಗೆ 1:21

ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 1

19ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.

20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?

21ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.

22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;

23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.

೧ ಕೊರಿಂಥದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी