ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
138ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.
139ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
140ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
141ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ.
142ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ