ಆಮೋಸ 7:13

ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.

ಸಂದರ್ಭದೊಂದಿಗೆ ಓದಿ · ಆಮೋಸ 7

11ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು.

12ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.

13ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.

14ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

15ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.

ಆಮೋಸ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी