೧ ಥೆಸಲೊನೀಕದವರಿಗೆ 5:14

ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 5

12ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.

13ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.

14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.

16ಯಾವಾಗಲೂ ಸಂತೋಷಿಸಿರಿ;

೧ ಥೆಸಲೊನೀಕದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी