ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
12ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ