೨ ಕೊರಿಂಥದವರಿಗೆ 4:16

ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 4

14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.

15ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.

16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.

17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.

18ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.

೨ ಕೊರಿಂಥದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी