ರೋಮಾಪುರದವರಿಗೆ 9:23

ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 9

21ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು

23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ

24ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?

25ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.

ರೋಮಾಪುರದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी