ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
2ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.
3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
4ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
5ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ